Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಅಕ್ರಮ ಗೋ ಸಾಗಾಟ ಪ್ರಕರಣ : ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ ಜಾರಿ
    ಇತ್ತೀಚಿನ ಸುದ್ದಿ

    ಪುತ್ತೂರು ಅಕ್ರಮ ಗೋ ಸಾಗಾಟ ಪ್ರಕರಣ : ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ ಜಾರಿ

    October 25, 2025
    Share

    ಪುತ್ತೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡಾವು ಬಳಿ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್‌ಗೆ ಚಾರ್ಜ್ ಮೆಮೋ ಜಾರಿ ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

    ಘಟನೆಯ ಬಳಿಕ ಅರುಣ್ ಕುಮಾರ್ ಪುತ್ತಿಲ ಸ್ಥಳಕ್ಕೆ ಬಂದು ಒಂದು ಜಾನುವಾರು ಸತ್ತಿರುವುದನ್ನು ಗಮನಿಸಿ ಉಳಿದ ಜಾನುವಾರುಗಳಿಗೆ ತೊಂದರೆಯಾಗುತ್ತದೆ.

    ಆದ್ದರಿಂದ ಅದರಲ್ಲಿ ಇರುವ ಜಾನುವಾರುಗಳನ್ನು ಇಳಿಸಬಹುದೇ ಎಂದು ಕೇಳಿದ್ದಾರೆ. ಅನಂತರ ಕಾನ್‌ಸ್ಟೆಬಲ್ ಇನ್‌ಸ್ಪೆಕ್ಟರ್‌ಗೆ ದೂರವಾಣಿ ಮೂಲಕ ವಿಷಯ ತಿಳಿಸುವಾಗ ಅರುಣ್ ಕುಮಾರ್‌ಪುತ್ತಿಲ ಮೊಬೈಲ್ ಕೇಳಿ ಪಡೆದುಕೊಂಡು ಇನ್‌ಸ್ಪೆಕ್ಟ‌ರ್ ಜತೆ ಮಾತನಾಡಿದ್ದರು ಮತ್ತು ಅದಕ್ಕೆ ಅದಕ್ಕೆ ಒಪ್ಪಿಗೆ ಪಡೆದಿದ್ದರು. ಆದರೆ ಇಲ್ಲಿ ಮುನ್ನೆಚ್ಚರಿಕೆ ವಹಿಸದೆ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ತಿರುಚುವ ಅವಕಾಶವಿರುವ ತಪ್ಪು ನಿರ್ಣಯ ತೆಗೆದುಕೊಂಡಿರುವುದು ಇನ್‌ಸ್ಪೆಕ್ಟ‌ರ್ ತಪ್ಪಾಗಿದ್ದು ಆದ್ದರಿಂದ ಇನ್‌ಸ್ಪೆಕ್ಟರ್‌ಗೆ ಚಾರ್ಜ್‌ ಮೆಮೋ ನೀಡಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.