Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾರ್ಮಾಡಿ ಘಾಟ್: KSRTC ಬಸ್-ಕಾರಿನ ನಡುವೆ ಅಪಘಾತ: ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್
    ಇತ್ತೀಚಿನ ಸುದ್ದಿ

    ಚಾರ್ಮಾಡಿ ಘಾಟ್: KSRTC ಬಸ್-ಕಾರಿನ ನಡುವೆ ಅಪಘಾತ: ಕಿಲೋಮೀಟರ್ ದೂರ ಟ್ರಾಫಿಕ್ ಜಾಮ್

    September 11, 2022
    Share

    ಚಿಕ್ಕಮಗಳೂರು: ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ಧರಿಂದಾಗಿ, ರಸ್ತೆಯಲ್ಲಿ ಮತ್ತೊಂದು ವಾಹನ ಸಂಚರಿಸೋದಕ್ಕೆ ಅವಕಾಶ ಇಲ್ಲದಂತೆ ಆಗಿ, ಕಿಲೋಮೀಟರ್ ದೂರದವರೆಗೆ ಇಂದು ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ತಿಳಿದು ಬಂದಿದೆ.

    ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಇಂದು ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಸಂಚಾರದಲ್ಲಿ ಅವ್ಯವಸ್ಥೆ ಉಂಟಾಗಿದೆ.

    ಅಪಘಾತದಿಂದಾಗಿ ರಸ್ತೆ ಸಂಚಾರ ಬಂದ್ ಆದ ಕಾರಣ, ಚಾರ್ಮಾಡಿ ಘಾಟ್ ನಲ್ಲಿ ಕಿಲೋಮೀಟರ್ ಗಟ್ಟಲೇ ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕುವಂತೆ ಆಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಸಂಚಾರ ಸರಿ ಪಡಿಸೋ ಕಾರ್ಯದಲ್ಲಿ ತೊಡಗಿದ್ದಾರೆ.

    Post Views: 148

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.