Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಚೆಕ್‌ ಅಮಾನ್ಯ ಪ್ರಕರಣ: 5.69 ಲಕ್ಷ ರೂ. ದಂಡ

    March 22, 2023
    Share

    ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸದ ಆರೋಪಿಗೆ ಬಂಟ್ವಾಳ ನ್ಯಾಯಾಲಯ ಚೆಕ್‌ ಅಮಾನ್ಯ (ಬೌನ್ಸ್‌) ಪ್ರಕರಣದಲ್ಲಿ 5,69,500 ರೂ. ದಂಡ ವಿಧಿಸಿ ಆದೇಶ ನೀಡಿದೆ.

    ಪಂಜಿಕಲ್ಲು ನಿವಾಸಿ ಪದ್ಮನಾಭ ಮಡಿವಾಳ ಆರೋಪಿಯಾಗಿದ್ದು, ಬಂಟ್ವಾಳ ಪಿಎಲ್‌ಡಿ ಬ್ಯಾಂಕಿನಿಂದ ಸಾಲ ಪಡೆದು ಮರುಪಾವತಿಸಿರಲಿಲ್ಲ. ಬ್ಯಾಂಕಿಗೆ ಅವರು ನೀಡಿದ ಚೆಕ್‌ ಕೂಡ ಅಮಾನ್ಯಗೊಂಡಿದ್ದು, ಹೀಗಾಗಿ ಬ್ಯಾಂಕ್‌ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿತ್ತು.

    ಪ್ರಕರಣದ ವಿಚಾರಣೆ ನಡೆಸಿದ ಬಂಟ್ವಾಳ ಸಿವಿಲ್‌ ಜಡ್ಜ್ ಹಿರಿಯ ವಿಭಾಗ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಒಟ್ಟು ದಂಡದಲ್ಲಿ 5 ಸಾವಿರ ರೂ. ಸರಕಾರ ಹಾಗೂ ಉಳಿದ ಮೊತ್ತವನ್ನು ಬ್ಯಾಂಕಿಗೆ ಪಾವತಿಸಬೇಕು. ತಪ್ಪಿದಲ್ಲಿ ಒಂದು ವರ್ಷ ಸಾದಾ ಜೈಲು ಶಿಕ್ಷೆಗೆ ಗುರಿಯಾಗಬೇಕಿದೆ ಎಂದು ಆದೇಶಿಸಿದೆ. ಬ್ಯಾಂಕಿನ ಪರ ನ್ಯಾಯವಾದಿ ಶಿವಪ್ರಕಾಶ್‌ ಜೈನ್‌ ವಾದಿಸಿದ್ದರು.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.