Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್

    April 13, 2023
    Share

    ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ಸಂಬಂಧ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಆದಿನಾರಾಯಣ ಕರಗ ಹೊತ್ತಿದ್ದ ಪೂಜಾರಿ ಜ್ಞಾನೇಂದ್ರ ಮೇಲೆ ರಾಸಾಯನಿಕ ದಾಳಿ ಮಾಡಿದ್ದರು.

    ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಏಪ್ರಿಲ್ 6 ರಂದು ಬೆಂಗಳೂರು ರಕಗೋತ್ಸವ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

    Post Views: 276

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.