Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಬಾಯಲ್ಲಿ ನೀರೂರಿಸುವ ಚಿಕನ್ ಚಾಪ್ಸ್ ಮಾಡುವ ವಿಧಾನ
    ಆರೋಗ್ಯ

    ಬಾಯಲ್ಲಿ ನೀರೂರಿಸುವ ಚಿಕನ್ ಚಾಪ್ಸ್ ಮಾಡುವ ವಿಧಾನ

    November 20, 2022
    Share

    ಬೇಕಾಗುವ ಪದಾರ್ಥಗಳು: ಚಿಕನ್ 1 ಕೆಜಿ, ಈರುಳ್ಳಿ 4, ಬೆಳ್ಳುಳ್ಳಿ 4 ಎಸಳು, ಹಸಿಮೆಣಸಿನಕಾಯಿ 2, ಮೊಸರು 1 ಕಪ್, ಗರಂ ಮಸಾಲ 1 ಚಮಚ, ತೆಂಗಿನ ತುರಿ ಕಾಲು ಕಪ್, ಸ್ವಲ್ಪ ಶುಂಠಿ, ಸಾಸಿವೆ ಅರ್ಧ ಚಮಚ, ಅರಿಶಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು.

    ಮಾಡುವ ವಿಧಾನ: ಚಿಕನ್ ಅನ್ನು ತುಂಡು ತುಂಡಾಗಿ ಕತ್ತರಿಸಿ ತೊಳೆಯಿರಿ. ತೆಂಗಿನ ತುರಿ, ಖಾರದಪುಡಿ, ಅರಿಶಿನ ಪುಡಿ, ಬೆಳ್ಳುಳ್ಳಿ ಹಾಕಿ ಚೆನ್ನಾಗಿ ರುಬ್ಬಿ ಆ ನಂತರ ರುಬ್ಬಿದ ಮಸಾಲೆಯನ್ನು ಹಾಕಿ ಮಿಶ್ರಣ ಮಾಡಿ 1 ಗಂಟೆ ಕಾಲ ಇರಿಸಿ. ಪಾತ್ರೆಯನ್ನು ಬಿಸಿ ಮಾಡಿ ಅದಕ್ಕೆ ಎಣ್ಣೆಯನ್ನು ಸುರಿದು ಆ ಎಣ್ಣೆಯು ಬಿಸಿಯಾದಾಗ ಸಾಸಿವೆ, ಈರುಳ್ಳಿ ಮತ್ತು ಹಸಿಮೆಣಸಿನಕಾಯಿ ಹಾಕಿ.

    ಈರುಳ್ಳಿ ಕಂದು ಬಣ್ಣ ಬರುವವರೆಗೂ ಹುರಿಯಿರಿ. ಆ ನಂತರ ಮಸಾಲೆಯಲ್ಲಿ ಮಿಶ್ರಣ ಮಾಡಿರುವ ಚಿಕನ್ ಹಾಕಿ ಮೂರ್ನಾಲ್ಕು ನಿಮಿಷ ಸೌಟ್ ನಿಂದ ಆಡಿಸಿ, ಬಳಿಕ ಮೊಸರು ಹಾಕಿ ಗರಂ ಮಸಾಲ ಬೆರೆಸಿ ರುಚಿಗೆ ತಕ್ಕಷ್ಟು ಉಪ್ಪು ಸೇರಿಸಿ ಕಡಿಮೆ ಉರಿಯಲ್ಲಿ ಬೇಯಿಸಿ. ಆ ಪಾಕವು ಗ್ರೇವಿ ರೀತಿಗೆ ಬಂದ ನಂತರ ಉರಿಯಿಂದ ಕೆಳಗಿಳಿಸಿದರೆ ರುಚಿಕರ ಎನಿಸುತ್ತದೆ. ಅಗತ್ಯ ಎನಿಸಿದರೆ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ.

    Post Views: 276

    Related Posts

    ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಲವಂತದ ಕ್ರಮ ಬೇಡ ; ಪುತ್ತೂರು ಸೆಶನ್ಸ್ ಕೋರ್ಟಿನಿಂದ ಮಧ್ಯಂತರ ರಿಲೀಫ್

    October 28, 2025

    ಇನ್ಮುಂದೆ ಯಾರೂ ‘ಹಿಮಾಲಯನ್ ಉಪ್ಪು’ ಬಳಸಬೇಡಿ.! ಆರೋಗ್ಯ ಇಲಾಖೆ ಎಚ್ಚರಿಕೆ

    February 9, 2025

    ‘ಧೂಮಪಾನಿ’ಗಳೇ ಎಚ್ಚರ ; ನೀವು ದಿನಕ್ಕೊಂದು ‘ಸಿಗರೇಟ್’ ಸೇದಿದ್ರೂ ’40 ವರ್ಷ’ ದಾಟೋದೇ ಡೌಟು ; ಅಧ್ಯಯನ

    January 5, 2025
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.