Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮದುವೆ ಹಾಲ್ ನಲ್ಲಿ ಕೋಳಿ ಅಂಕ- ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಉಡುಪಿ: ಮದುವೆ ಹಾಲ್ ನಲ್ಲಿ ಕೋಳಿ ಅಂಕ- ವಿಡಿಯೋ ವೈರಲ್

    December 11, 2023
    Share

    ಉಡುಪಿ: ನವಜೋಡಿಗಳ ಕೋಳಿ ಪೈಟ್ ಕೂಡ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ.

    ವಧು ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್ ನ ಡಿಫರೆಂಟ್ ಕಾನ್ಸೆಪ್ಟ್ ಗಳು ಆಗಾಗ ಸುದ್ದಿಯಾಗುತ್ತಿರುತ್ತದೆ. ಉಡುಪಿ ಜಿಲ್ಲೆ ಬ್ರಹ್ಮಾವರದಲ್ಲಿ ನಡೆದ ಮಿಥುನ್ ಮತ್ತು ಪೂಜಾ ಮದುವೆ ಸಮಾರಂಭದಲ್ಲಿ ಡಿಫರೆಂಟ್ ಕಾನ್ಸೆಪ್ಟ್ ಗಳನ್ನು ಗೆಳೆಯರು ಅರೇಂಜ್ ಮಾಡಿದ್ದರು.
    ವರ ಮತ್ತು ವಧು ಜೆಸಿಬಿ ಯಲ್ಲಿ ಮದುವೆ ಹಾಲ್ ಗೆ ಬಂದು ಗಮನ ಸೆಳೆದರು. ಜೆಸಿಬಿಯನ್ನು ಹೂವಿನಿಂದ ಸಿಂಗಾರ ಮಾಡಿ, ಸ್ಪೆಷಲ್ ಸೋಫಾವನ್ನು ಮುಂಭಾಗಕ್ಕೆ ಜೊಡಿಸಿ ಅದರಲ್ಲಿ ವರವಧು ಕುಳಿತು ಮದುವೆ ಹಾಲ್ ಗೆ ಎಂಟ್ರಿ ಕೊಟ್ಟಿದ್ದಾರೆ. ಇಷ್ಟಕ್ಕೆ ಮುಗಿದಿಲ್ಲ, ಮದುವೆ ಮಂಟಪದಲ್ಲಿ ಮದುಮಗ ಮತ್ತು ಮದುಮಗಳಿದ ಕೋಳಿ ಅಂಕದ ಪ್ರಾತ್ಯಕ್ಷಿಕೆ ನಡೆದಿದೆ. ಮಿಥುನ್ ಮತ್ತು ಪೂಜಾ ಅಂಕದ ಕೋಳಿಗಳನ್ನು ಫೈಟ್ ಮಾಡಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ಓಡಾಡುತ್ತಿದೆ.

    Post Views: 223

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.