Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ; ಕಡಬ ತಾಲೂಕಿನಲ್ಲೇ 21 ಪ್ರಕರಣ
    ಇತ್ತೀಚಿನ ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಚಿಕನ್ ಪಾಕ್ಸ್ ಆತಂಕ; ಕಡಬ ತಾಲೂಕಿನಲ್ಲೇ 21 ಪ್ರಕರಣ

    February 5, 2025
    Share

    ಮಂಗಳೂರು: ಕರಾವಳಿಯಲ್ಲಿ ತಾಪಮಾನ ಏರಿಕೆಯಾಗುತ್ತಿರುವುದರ ಮಧ್ಯೆ ಹಲವೆಡೆ ಚಿಕನ್ ಪಾಕ್ಸ್ ಆತಂಕ ಎದುರಾಗಿದ್ದು, ಇದೀಗ ಕಡಬ ತಾಲೂಕು ಒಂದರಲ್ಲೇ ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಮಾಹಿತಿ ಪ್ರಕಾರ ನೆಲ್ಯಾಡಿಯಲ್ಲಿ ಎರಡು ಶಾಲೆಗಳಲ್ಲಿ ಒಟ್ಟು 9 ಮಕ್ಕಳಿಗೆ, ಸುಬ್ರಹ್ಮಣ್ಯದಲ್ಲಿ 6 ಮಕ್ಕಳಿಗೆ, ಬೆಳ್ಳಾರೆ ಶಾಲೆಯಲ್ಲಿ ಒಂದು ಮಗುವಿಗೆ, ಲಾವತ್ತಡ್ಕದಲ್ಲಿ ಒಂದು ಮಗುವಿಗೆ, ಗೊಳಿತ್ತೊಟ್ಟುವಿನಲ್ಲಿ ಒಂದು ಮಗುವಿಗೆ ಸೇರಿದಂತೆ ಒಟ್ಟು 21 ಮಕ್ಕಳಿಗೆ ಚಿಕನ್ ಪಾಕ್ಸ್ ಹರಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    Post Views: 211

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.