Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ: ಚರ್ಚೆಗೆ ಗ್ರಾಸವಾದ ‘ಸಿಎಂ ಪದಕ’ ಘೋಷಣೆ
    ಇತ್ತೀಚಿನ ಸುದ್ದಿ

    ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ: ಚರ್ಚೆಗೆ ಗ್ರಾಸವಾದ ‘ಸಿಎಂ ಪದಕ’ ಘೋಷಣೆ

    August 15, 2024
    Share

    ಬೆಂಗಳೂರು : ಇಂದು ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸಿಎಂ ಪದಕ ನೀಡಲಾಗುತ್ತದೆ. ಅದರಂತೆ ರಾಜ್ಯದ 126 ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 2023 ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದ್ದು, ಆದರೆ ಇದರಲ್ಲಿ ಅಮಾನತುಗೊಂಡ ಹೆಡ್ ಕಾನ್ಸ್ಟೆಬಲ್‌ಗೆ ಸಿಎಂ ಪದಕ ವಿತರಣೆ ಮಾಡಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

    ಹೌದು ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಹೆಡ್​​ ಕಾನ್ಸ್​ಟೇಬಲ್ ಸಲೀಂ ಪಾಷಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು.

    ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು. ಜೊತೆಗೆ ಮೊಬೈಲ್ ಕಾಲ್ ಡಿಟೈಲ್ಸ್​ ಸಂಗ್ರಹ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತು ಕೂಡ ಆಗಿತ್ತು. ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದೆ. ಈ ಮೂಲಕ ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.

    Post Views: 265

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.