Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಅಕ್ರಮವಾಗಿ ಸ್ಫೋಟಕಗಳನ್ನು ಶೇಖರಿಸಿದ್ದ ವ್ಯಕ್ತಿ ಬಂಧನ
    ಕರಾವಳಿ ಸುದ್ದಿ

    ಅಕ್ರಮವಾಗಿ ಸ್ಫೋಟಕಗಳನ್ನು ಶೇಖರಿಸಿದ್ದ ವ್ಯಕ್ತಿ ಬಂಧನ

    April 10, 2025
    Share

    ಚಿಕ್ಕಮಗಳೂರು: ಕಡೂರು ಪಟ್ಟಣದ ಕಲ್ಲುಗುಂಡಿಯಲ್ಲಿ ಸ್ಫೋಟಕಗಳನ್ನು ಅಕ್ರಮವಾಗಿ ಶೇಖರಿಸಿದ್ದ ವ್ಯಕ್ತಿಯನ್ನು ಆಂತರಿಕ ಭದ್ರತಾ ವಿಭಾಗದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

    ಬಂಧಿತ ಆರೋಪಿಯನ್ನು ವೆಂಕಟೇಶ್ ಎಂಬುವುದಾಗಿ ಗುರುತಿಸಲಾಗಿದೆ. ಆರೋಪಿ ಕಲ್ಲು ಕೋರೆಗಳಲ್ಲಿ ಸೈಜ್ ಬಳಸುವ 388 ಜಿಲೆಟಿನ್ ಪೆಸ್ಟ್ ಟ್ಯೂಬ್, 250 ಅಡಿ ಬತ್ತಿಯನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಎಂದು ಹೇಳಲಾಗಿದೆ.ಪೊಲೀಸರ ತಂಡ ಆರೋಪಿಯ ಮನೆ ಮೇಲೆ ದಾಳಿ ನಡೆಸಿದ್ದು, ಆತನನ್ನು ಬಂಧಿಸಿ, ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 268

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.