Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ್ದ ಮಗು ಮೃತ್ಯು

    March 16, 2023
    Share

    ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ.

    ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದರು,

    ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆ ಇದ್ದುದರಿಂದ ವೆನ್ಲಾಕ್ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲ. ಅವರ ಮಾಹಿತಿ ಇದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.

    Post Views: 222

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.