Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಗು ಮಾಡಿಕೊಳ್ಳುವ ವಿಚಾರಕ್ಕೆ ಕಿರಿಕ್‌ – ಹೆಂಡತಿಯನ್ನೇ ಕೊಲೆಗೈದ ಪತಿ..!
    ಇತ್ತೀಚಿನ ಸುದ್ದಿ

    ಮಗು ಮಾಡಿಕೊಳ್ಳುವ ವಿಚಾರಕ್ಕೆ ಕಿರಿಕ್‌ – ಹೆಂಡತಿಯನ್ನೇ ಕೊಲೆಗೈದ ಪತಿ..!

    April 14, 2024
    Share

    ಬೆಂಗಳೂರು: ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ನಡೆದ ಜಗಳ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಎಚ್‌ಎಎಲ್ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಕಳ ಮೂಲದ ಗಿರಿಜಾ (30) ಮೃತ ದುರ್ದೈವಿ. ಆರೋಪಿ ನವೀನ್‌ ಸದ್ಯ ಪೊಲೀಸರ ವಶದಲ್ಲಿದ್ದಾನೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನವೀನ್‌ 8 ತಿಂಗಳ ಹಿಂದಷ್ಟೇ ಗಿರಿಜಾ ಜೊತೆ ಮದುವೆಯಾಗಿದ್ದ. ಕೆಲ ದಿನಗಳ ಹಿಂದಷ್ಟೇ ಗಿರಿಜಾಗೆ ಗರ್ಭಪಾತವಾಗಿತ್ತು. ಹೀಗಾಗಿ ಆಕೆ ಸದ್ಯಕ್ಕೆ ಮಗು ಬೇಡ ಎಂದು ಹೇಳಿದ್ದರು. ಈ ವಿಚಾರಕ್ಕೆ ಸದಾ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಏಪ್ರಿಲ್ 12ರಂದು ಈ ಜಗಳ ತಾರಕಕ್ಕೇರಿದಾಗ ನವೀನ್‌, ಗಿರಿಜಾರನ್ನು ಹತ್ಯೆಗೈದಿದ್ದ. ಈ ಸಂಬಂಧ ಎಚ್‌ಎಎಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 261

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.