Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ರಾಜ್ಯದಲ್ಲಿ `ಬಾಲ್ಯ ವಿವಾಹ’ ತಡೆಗೆ ಮಹತ್ವದ ಕ್ರಮ : ಇನ್ಮುಂದೆ ಗ್ರಾ.ಪಂಗಳಿಗೆ ಮದುವೆ ಕಡ್ಡಾಯ ನೋಂದಣಿ ಅಧಿಕಾರ!
    ಇತ್ತೀಚಿನ ಸುದ್ದಿ

    BIGG NEWS : ರಾಜ್ಯದಲ್ಲಿ `ಬಾಲ್ಯ ವಿವಾಹ’ ತಡೆಗೆ ಮಹತ್ವದ ಕ್ರಮ : ಇನ್ಮುಂದೆ ಗ್ರಾ.ಪಂಗಳಿಗೆ ಮದುವೆ ಕಡ್ಡಾಯ ನೋಂದಣಿ ಅಧಿಕಾರ!

    January 2, 2023
    Share

    ಬೆಂಗಳೂರು : ಬಾಲ್ಯ ವಿವಾಹ ತಡೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದ್ದು, ಮದುವೆಯ ಕಡ್ಡಾಯ ನೋಂದಣಿ ಅಧಿಕಾರ ಗ್ರಾಮಪಂಚಾಯಿತಿಗಳಿಗೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ರಾಜ್ಯದಲ್ಲಿ ಬಾಲ್ಯ ವಿವಾಹಗಳು ಹೆಚ್ಚಳವಾಗುತ್ತಿದ್ದು, ಬಾಲ್ಯ ವಿವಾಹ ತಡೆಯಲು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮದುವೆಯ ನೋಂದಣಿಯನ್ನು ಗ್ರಾಮ ಪಂಚಾಯಿತಿ ಅಧಿಕಾರ ವ್ಯಾಪ್ತಿಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

    ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿಗಳಿಗೆ ವಿವಾಹ ನೋಂದಣಿ ಅಧಿಕಾರ ನೀಡಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ನೋಂದಣಿ ಜವಾಬ್ದಾರಿ ವಹಿಸಿ 250 ರೂ. ಒಳಗೆ ಶುಲ್ಕ ನಿಗದಿ ಮಾಡಿ ನೋಂದಣಿ ಕಡ್ಡಾಯಗೊಳಿಸಬೇಕು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಹೇಳಿದೆ ಎನ್ನಲಾಗಿದೆ.

    Post Views: 187

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.