Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್

    October 2, 2023
    Share

    ಬಂಟ್ವಾಳ: ಶಾಲಾ ಮಕ್ಕಳು ಬಸ್ ನ ಪುಟ್ ಬೋರ್ಡಿನಲ್ಲಿ ನೇತಾಡಿಕೊಂಡು ಹೋಗುವ ಭಯಾನಕ ವಿಡಿಯೋ ಬಂಟ್ವಾಳದಿಂದ ವೈರಲ್ ಆಗಿದೆ. “ಶಾಲಾಮಕ್ಕಳ ಭವಿಷ್ಯ ಯಾರ ಕೈಯಲ್ಲಿ” ಎಂಬ ತಲೆಬರಹದ ಜೊತೆ ವಿಡಿಯೋ ವೈರಲ್ ಆಗಿದೆ.

    ಬಿಸಿರೋಡು ವಿಟ್ಲ ಎಂಬ ಬೋರ್ಡ್ ಬಸ್ ನಲ್ಲಿ ಕಂಡು ಬಂದಿದೆ. ಮುಂಭಾಗದಲ್ಲಿ ಮತ್ತು ಹಿಂಭಾಗದ ಎರಡು ಪುಟ್ ಬೋರ್ಡಿನಲ್ಲಿ ಬ್ಯಾಗ್ ಹಾಕಿಕೊಂಡು ವಿದ್ಯಾರ್ಥಿಗಳು ನೇತಾಡುವ ದೃಶ್ಯ ಕಂಡು ಬಂದಿದೆ.

    ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಘಟನೆ ಮಾಸುವ ಮುನ್ನವೇ ಇಂತಹ ವಿಡಿಯೋ ಗಳು ವೈರಲ್ ಆಗಿರುವುದು ಮಕ್ಕಳ ಪೋಷಕರಿಗೆ ಹೆದರಿಕೆ ಉಂಟು ಮಾಡಿದೆ.‌ ಪುಟ್ ಬೋರ್ಡಿನಿಂದ  ಬಸ್ ಕಂಡಕ್ಟರ್ ಓರ್ವ ಕೈ ತಪ್ಪಿ ನೆಲಕ್ಕುರುಳಿ ಮೃತಪಟ್ಟ ವಿಡಿಯೋ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿತ್ತು.

    ಅ ಬಳಿಕ ಅಧಿಕಾರಿಗಳು ಎಚ್ಚರಿಕೆ ನೀಡುವ ಕೆಲಸ ಮಾಡಲಾಯಿತಾದರೂ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿರುವುದು ಬೇಸರದ ವಿಚಾರ. ಶಾಲಾ ಮಕ್ಕಳಿಗೆ ಬೆಳಿಗ್ಗೆ ಮತ್ತು ಸಂಜೆ ಅವಧಿಯಲ್ಲಿ ಪ್ರಯಾಣಿಸಲು ಸಾಕಷ್ಟು ಬಸ್ ಗಳಿಲ್ಲದೆ ತೊಂದರೆಯಾಗುತ್ತಿದೆ.ಹಾಗಾಗಿ ಅನಿವಾರ್ಯ ವಾಗಿ ಮಕ್ಕಳು ನೇತಾಡಿಕೊಂಡು ಹೋಗುತ್ತಿದ್ದಾರೆ. ಈಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮುತುವರ್ಜಿ ವಹಿಸಬೇಕಾಗಿದೆ ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.

    Post Views: 295

    Related Posts

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026

    ಮಂಗಳೂರು: ಇನ್‌ಸ್ಟಾಗ್ರಾಂನಲ್ಲಿ ಯುವಕನ ಭಾವಚಿತ್ರವನ್ನು ಅಶ್ಲೀಲ ಫೋಟೋದೊಂದಿಗೆ ಮಾರ್ಫಿಂಗ್ ಮಾಡಿ ಹಣಕ್ಕೆ ಬೇಡಿಕೆ- 5.34 ಲಕ್ಷ ಕಳೆದುಕೊಂಡ ಯುವಕ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.