Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಚಿಕನ್ ಫ್ರೈಡ್ ರೈಸ್
    ಆರೋಗ್ಯ

    ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಚಿಕನ್ ಫ್ರೈಡ್ ರೈಸ್

    October 30, 2022
    Share

    ನಾನ್ ವೆಜ್ ಪ್ರಿಯರಿಗೆ ಇಷ್ಟವಾದ ಅಡುಗೆಗಳಲ್ಲಿ ಚೈನೀಸ್ ಚಿಕನ್ ಫ್ರೈಡ್ ರೈಸ್ ಕೂಡ ಒಂದಾಗಿದೆ. ಮನೆಯಲ್ಲಿಯೇ ಸುಲಭವಾಗಿ ಮಾಡಬಹುದಾದ ಚೈನೀಸ್ ಫ್ರೈಡ್ ರೈಸ್ ಕುರಿತ ವಿವರ ಇಲ್ಲಿದೆ.

    ಬೇಕಾಗುವ ಸಾಮಗ್ರಿಗಳು:

    ½ ಕೆ.ಜಿ. ಕೋಳಿ ಮಾಂಸ, 50 ಗ್ರಾಂ ಎಣ್ಣೆ, 50 ಗ್ರಾಂ ಈರುಳ್ಳಿ, 50 ಗ್ರಾಂ ಕ್ಯಾರೆಟ್, 1 ಸ್ಪೂನ್ ಕರಿಮೆಣಸಿನ ಪುಡಿ, 50 ಗ್ರಾಂ ದೊಣ್ಣೆ ಮೆಣಸಿನಕಾಯಿ, 50 ಗ್ರಾಂ ಬೀನ್ಸ್, ½ ಕೆ.ಜಿ.

    ಜೀರಾ ರೈಸ್, 2 ಮೊಟ್ಟೆ, ಚಿಟಿಕೆ ಅಜಿನೊಮೊಟೊ, ಸೋಯಾಸಾಸ್, ರುಚಿಗೆ ತಕ್ಕಷ್ಟು ಉಪ್ಪು.

    ತಯಾರಿಸುವ ವಿಧಾನ:

    ಮೊದಲಿಗೆ ಕೋಳಿ ಮಾಂಸವನ್ನು ಬೇಯಿಸಿಕೊಂಡು ಮೂಳೆ ತೆಗೆದು ಸಣ್ಣದಾಗಿ ತುಂಡರಿಸಿ ಇಟ್ಟುಕೊಳ್ಳಿ. ಅಕ್ಕಿಯನ್ನು ಮುಕ್ಕಾಲು ಭಾಗ ಬೇಯಿಸಿ ಇಡಿ.

    ಕ್ಯಾರೆಟ್, ಬೀನ್ಸ್ ಸಣ್ಣಗೆ ಕತ್ತರಿಸಿ ಬೇಯಿಸಿಕೊಳ್ಳಿ. ಈರುಳ್ಳಿ ಮತ್ತು ದೊಣ್ಣೆ ಮೆಣಸಿನಕಾಯಿಯನ್ನು ಎಣ್ಣೆಯಲ್ಲಿ ಕರಿಯಿರಿ. 2 ನಿಮಿಷವಾದ ನಂತರ ಮೊಟ್ಟೆಯನ್ನು ಒಡೆದು ಹಾಕಿ, ತಿರುಗಿಸಿರಿ. ಅದಕ್ಕೆ ಬೇಯಿಸಿದ ಅನ್ನ, ತರಕಾರಿ, ಚಿಕನ್ ಹಾಕಿ ಕೆಲವು ನಿಮಿಷಗಳ ಕಾಲ ತಿರುಗಿಸಿ ಚೆನ್ನಾಗಿ ಮಿಕ್ಸ್ ಮಾಡಿರಿ. ಸ್ವಲ್ಪ ಸಮಯದ ನಂತರ ಬಿಸಿಬಿಸಿಯಾಗಿ ಸೋಯಾಸಾಸ್ ನೊಂದಿಗೆ ತಿನ್ನಲು ಕೊಡಿ.

    Post Views: 241

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.