Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ : ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದುಪಡಿಸಿದ ಸರ್ಕಾರ
    ಇತ್ತೀಚಿನ ಸುದ್ದಿ

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್‌ : ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ರದ್ದುಪಡಿಸಿದ ಸರ್ಕಾರ

    July 29, 2025
    Share

    ಬೆಂಗಳೂರು : ಚಿನ್ನಸ್ವಾಮಿ ಕಾಲ್ತುಳಿತ ದುರಂತ ಸಂಬಂಧ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ 52 ದಿನಗಳ ನಂತರ ಹಿಂಪಡೆದುಕೊಂಡಿದೆ.

    ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್, ಡಿಸಿಪಿ ಶೇಖರ್, ಎಸಿಪಿ ಎಚ್.ಟಿ.ಬಾಲಕೃಷ್ಣ ಹಾಗೂ ಕಬ್ಬನ್‌ ಪಾರ್ಕ್ ಠಾಣೆಯ ಇನ್‌ಸ್ಪೆಕ್ಟರ್‌ ಗಿರೀಶ್ ಅವರ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದೆ.ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ಮೈಕಲ್ ಡಿ ಕುನ್ಹಾ, ಜಿಲ್ಲಾಧಿಕಾರಿಗಳ ಮ್ಯಾಜಿಸ್ಟ್ರೇಟ್‌ ತನಿಖೆ ಪೂರ್ಣಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಸರ್ಕಾರ ತನ್ನ ಅಮಾನತು ನಿರ್ಧಾರವನ್ನು ಹಿಂದಕ್ಕೆ ಪಡೆದಿದೆ. ನಿಯಾಮವಳಿ ಪ್ರಕಾರ ಅಮಾನತು ಆದೇಶ ರದ್ದುಗೊಳಿಸಿ ನಾಲ್ವರ ವಿರುದ್ಧ ಇಲಾಖಾ ತನಿಖೆಗೆ ಆದೇಶ ಹೊರಡಿಸಿದೆ.


    ಕರ್ತವ್ಯಲೋಪದ ಅಡಿಯಲ್ಲಿ ಐಪಿಎಸ್‌ ಅಧಿಕಾರಿ ವಿಕಾಸ್‌ ಕುಮಾರ್‌ ವಿಕಾಸ್‌ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿತ್ತು. ಅರ್ಜಿದಾರರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪುನಃ ನೇಮಕ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಆದೇಶಿಸಿತ್ತು. ಈ ಆದೇಶವನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಪ್ರಕರಣ ಹೈಕೋರ್ಟ್‌ನಲ್ಲಿ ಇರುವ ಕಾರಣ ಇವರ ಅಮಾನತು ಆದೇಶವನ್ನು ಸರ್ಕಾರ ಹಿಂದಕ್ಕೆ ಪಡೆದಿಲ್ಲ.

    Post Views: 157

    Related Posts

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.