Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್
    ಇತ್ತೀಚಿನ ಸುದ್ದಿ

    ಮಂಗಳೂರು : ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚೊಟ್ಟೆ ನೌಷದ್ ಮೇಲೆ ಖೈದಿಗಳಿಂದ ಅಟ್ಯಾಕ್

    May 20, 2025
    Share

    ಮಂಗಳೂರು: ನಗರದ ಕೊಡಿಯಾಲ್ ಬೈಲ್ ನ್ಲಲಿರುವ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ವಿಚಾರಣಾಧೀನ ಕೈದಿಗಳ ನಡುವೆ ಮಾರಾಮಾರಿ ನಡೆದಿರುವ ಬಗ್ಗೆ ವರದಿಯಾಗಿದೆ.

    ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳು ಮತ್ತು ಮತ್ತೊಂದು ಗ್ಯಾಂಗ್ ನಡುವೆ ಹೊಡೆದಾಟ ನಡೆದಿದ್ದು ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನೌಷದ್ ಮೇಲೆ ಇನ್ನೊಂದು ಗುಂಪಿನ ಕೈದಿಗಳು ದಾಳಿ ನಡೆಸಿರುವುದಾಗಿ ವರದಿಯಾಗಿದೆ

    ಸೋಮವಾರ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾಗಿದ್ದು, ಕೋರ್ಟ್ ಗೆ ಚೊಟ್ಟೆ ನೌಷಾದ್ ನನ್ನು ಪೊಲೀಸರು ಹಾಜರುಪಡಿಸಿದ್ದರು. ಬಳಿಕ ಮೈಸೂರು ಜೈಲಿಗೆ ಸ್ಥಳಾಂತರ ಮಾಡಲು ಪೊಲೀಸರು ನಿರ್ಧರಿಸಿದ್ದು ಈ ಮಧ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೊ ನೋಡಬೇಕು ಎಂದು ನೌಷಾದ್ ಹೇಳಿದ್ದ ಎನ್ನಲಾಗಿದೆ. ಜೈಲಿನಲ್ಲಿ ಮತ್ತೋರ್ವ ಖೈದಿ ಭೇಟಿಗಾಗಿ ನೌಷಾದ್ ನನ್ನು ಪೊಲೀಸರು ಕರೆದುಕೊಂಡು ಹೋಗಿದ್ದ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಕಲ್ಲು ಹಾಗೂ ಸಿಕ್ಕ ಸಿಕ್ಕ ವಸ್ತುಗಳನ್ನ ಎಸೆದು ಹಲ್ಲೆಗೆ ಯತ್ನ ನಡೆದಿದೆ.

    ಕೂಡಲೇ ಜೈಲು ಸಿಬಂದಿಗಳು ದಾಳಿಯನ್ನು ತಪ್ಪಿಸಿದ್ದು ಅದೃಷ್ಟವಶಾತ್ ಯಾವುದೇ ತೊಂದರೆಯಾಗದೆ ನೌಷಾದ್ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

    Post Views: 158

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.