Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿ ಆತ್ಮಹತ್ಯೆ

    October 22, 2023
    Share
    ಸುರತ್ಕಲ್:‌ ಗುಂಡು ಹಾರಿಸಿಕೊಂಡು ಸಿಐಎಸ್‌ಎಫ್ ಭದ್ರತಾ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.22ರ ರವಿವಾರ ಮುಂಜಾನೆ ಪಣಂಬೂರು ಎನ್.ಎಂ.ಪಿ.ಟಿ. ಮುಖ್ಯ ಗೇಟ್‌ ಬಳಿ ನಡೆದಿದೆ. ರಾಯಚೂರು ನಿವಾಸಿ, ಸಿಐಎಸ್‌ಎಫ್ ಪಿಎಸ್‌ಐ ಜಾಕೀರ್ ಹುಸೇನ್ (58) ತನ್ನ ಸೇವಾ ಆಯುಧದಿಂದ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಜಾಕೀರ್ ಹುಸೇನ್ ಅವರನ್ನು ಎನ್.ಎಂ.ಪಿ.ಟಿ ಮುಖ್ಯ ಗೇಟ್‌ನಲ್ಲಿ ನೈಟ್ ಶಿಫ್ಟ್‌ನಲ್ಲಿ ನಿಯೋಜಿಸಲಾಗಿತ್ತು. ರಾತ್ರಿ ಪಾಳಿಯ ಕೆಲಸ ಮುಗಿಸಿ ಮುಂಜಾನೆ ಸುಮಾರು 6.30 ರ ಸಮಯಕ್ಕೆ ಮುಖ್ಯ ಗೇಟ್‌ನ ಪಕ್ಕದಲ್ಲಿರುವ ವಾಶ್‌ರೂಮ್‌ಗೆ ತೆರಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
    Post Views: 232

    Related Posts

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.