Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಳ್ಳಾಲ: ಸಂಚಾರಿ ಎಎಸ್ಐನಿಂದ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ -ಬಸ್ ತಡೆದು ಪ್ರತಿಭಟನೆ
    Uncategorized

    ಉಳ್ಳಾಲ: ಸಂಚಾರಿ ಎಎಸ್ಐನಿಂದ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ -ಬಸ್ ತಡೆದು ಪ್ರತಿಭಟನೆ

    August 13, 2022
    Share

    ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್ ಬ್ಯಾಂಕ್ ಚಲಿಸುವ ಬಸ್ ಬಂದ್ ನಡೆಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

    ಉಷಾ ಹೆಸರಿನ ಸಿಟಿ ಬಸ್ ನಿರ್ವಾಹಕ ರಾಜು ಎಂಬಾತನನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಜೆಪ್ಪು ಸಂಚಾರಿ ಠಾಣೆಯ ಎಎಸ್‌ಐ ಆಲ್ಬರ್ಟ್‌‌ ಲಸ್ರಾದೊ ಇಂದು ಬೆಳಿಗ್ಗೆ ತಲಪಾಡಿ ಬಳಿ ಸಿಟಿ ಬಸ್ಸುಗಳ ವಿರುದ್ಧ ಕೇಸುಗಳನ್ನು ಹಾಕುತ್ತಿದ್ದರು. ಈ ನಡುವೆ ನಿರ್ವಾಹಕನೋರ್ವನಿಗೆ ಹಲ್ಲೆ ನಡೆಸಿದ್ದಾರೆ. ಕೃತ್ಯ ಖಂಡಿಸಿದ ಬಸ್ ಸಿಬ್ಬಂದಿ ಬೆಳಗ್ಗಿನಿಂದ ಮಧ್ಯಾಹ್ನವರೆಗೂ ಬಸ್‌ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.ಕೆಲ ತಿಂಗಳುಗಳ ಹಿಂದೆ ಪ್ರಕರಣಕ್ಕೆ ಸಂಬಂಧಿಸಿದ ಎಎಸ್‌ಐ ಆಲ್ಬರ್ಟ್‌ ಲಸ್ರಾದೋ ತೊಕ್ಕೊಟ್ಟು ಫ್ಲೈಓವರಿನಡಿ ಕಾರೊಂದರಲ್ಲಿ ಸ್ಟಿಕರ್ ಇರುವುದರ ವಿರುದ್ಧ ದಂಡ ಹಾಕಿದ್ದರು. ಆದರೆ ಕಾರಿನಲ್ಲಿ ಸ್ವಾಮಿ ಕೊರಗಜ್ಜ ಸ್ಟಿಕರ್ ಇದ್ದು, ಇದನ್ನು ವಿರೋಧಿಸಿದ ಹಿನ್ನೆಲೆಯಲ್ಲಿ ಕಾರು ಮಾಲೀಕ ಸೇರಿದಂತೆ ಹಿಂದು ಸಂಘಟನೆ ಕಾರ್ಯಕರ್ತರು ತೊಕ್ಕೊಟ್ಟು ಜಂಕ್ಷನ್ನಿನಲ್ಲೇ ಪ್ರತಿಭಟನೆ ನಡೆಸಿ ಎಎಸ್‌ಐ ವಜಾಗೊಳಿಸಲು ಆಗ್ರಹಿಸಿದ್ದರು.

    Post Views: 226

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.