Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ರೈಲು ಢಿಕ್ಕಿ ಹೊಡೆದು ಸಿವಿಲ್ ಗುತ್ತಿಗೆದಾರ ಮೃತ್ಯು

    March 10, 2023
    Share

    ಮಂಗಳೂರು: ರೈಲು ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ಸಮೀಪದಲ್ಲಿ ಗುರುವಾರ ನಡೆದಿದೆ.

    ಉಳ್ಳಾಲಬೈಲು ಗೇರು ಕೃಷಿ ಸಂಶೋಧನಾ ಕೇಂದ್ರ ಬಳಿಯ ನಿವಾಸಿ, ಹಿರಿಯ ಸಿವಿಲ್‌ ಗುತ್ತಿಗೆದಾರ ಜನಾರ್ದನ ಆಚಾರಿ (78) ಮೃತ ದುರ್ದೈವಿ. ಜನಾರ್ದನ ಅವರು ಗುರುವಾರ ಬೆಳಗ್ಗೆ ಮನೆಯಿಂದ ಹೊರಟು ಹೊರ ಹೋಗಿದ್ದರು. ಈ ವೇಳೆ ಮನೆ ಸಮೀಪದ ಕಾಪಿಕಾಡಿನ ರೈಲ್ವೇ ಹಳಿಯಲ್ಲಿ ರೈಲು ಢಿಕ್ಕಿ ಹೊಡೆದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಸಿವಿಲ್ ಗುತ್ತಿಗೆದಾರರಾಗಿದ್ದ ಜನಾರ್ದನ ಅವರು ಹಲವು ಮಂದಿ ಕಾರ್ಮಿಕರಿಗೆ ಕೆಲಸ ನೀಡಿದ್ದರು. ಕಳೆದ ಕೆಲವು ವರ್ಷಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Post Views: 256

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.