Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ನೂತನ ಡಿವೈಎಸ್ಪಿ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ನೂತನ ಡಿವೈಎಸ್ಪಿ

    November 5, 2025
    Share

    ರಾಜ್ಯಸರ್ಕಾರವು ನೂತನವಾಗಿ ಘೋಷಿಸಿರುವ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ.

    ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ಸಿ.ಕೆ.ರೋಹಿಣಿ ಅವರನ್ನು ಬೆಳ್ತಂಗಡಿ ಡಿವೈಎಸ್ಪಿಯಾಗಿ ನೇಮಕ ಮಾಡಿ ನ.4 ರಂದು ಸರಕಾರ ಆದೇಶ ಹೊರಡಿಸಿದೆ.

      ಸಿ.ಕೆ.ರೋಹಿಣಿ ಅವರು 2022 ರ ಬ್ಯಾಚ್ ನಲ್ಲಿ ನೇರ ನೇಮಕವಾದ ಡಿವೈಎಸ್ಪಿಯಾಗಿದ್ದಾರೆ. ಬೆಳ್ತಂಗಡಿ ಉಪ ವಿಭಾಗದ ವ್ಯಾಪ್ತಿಗೆ ಬೆಳ್ತಂಗಡಿ ತಾಲೂಕಿನ ಐದು ಪೊಲೀಸ್ ಠಾಣೆಗಳು ಬರುತ್ತವೆ. 

    Post Views: 185

    Related Posts

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಆರೋಗ್ಯ ಇಲಾಖೆ ಬೃಹತ್ ಕಾರ್ಯಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 20 ನಕಲಿ ಕ್ಲಿನಿಕ್‌ಗಳಿಗೆ ಬೀಗ

    September 8, 2026

    ಹರೇಕಳ ಹಾಜಬ್ಬರಿಗೆ ಚುನಾವಣಾ ಆಯೋಗದ ನೋಟಿಸ್ – ಮನೆಗೆ ತೆರಳಿ ಕ್ಷಮೆಯಾಚಿಸಿದ ಅಧಿಕಾರಿಗಳು

    September 8, 2026

    ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ- ಮೂವರು ಆರೋಪಿಗಳ ಬಂಧನ

    September 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.