Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಕಾರ್ಯಕರ್ತರ ಮಧ್ಯೆ ಘರ್ಷಣೆ

    April 17, 2023
    Share

    ಬೆಳ್ತಂಗಡಿ : ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ಸಂಘರ್ಷ ನಡೆದ ಘಟನೆ ಏ. 17 ರಂದು ಬೆಳ್ತಂಗಡಿಯ ಸಂತೆಕಟ್ಟೆ ಬಳಿ ಸಂಭವಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಸೇರಿದ ಕಾರಿನ ಗಾಜು ಪುಡಿ ಪುಡಿ ಮಾಡಲಾಗಿದೆ.

    ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಸಿ ವಾಪಾಸ್ ತೆರಳುತ್ತಿದ್ದಾಗ ರಕ್ಷಿತ್ ಶಿವರಾಂ ರೋಡ್ ಶೋ ನಡೆಸಿದ್ದು, ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಗಲಾಟೆ ಮಾಡಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ನಂತರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಪೊಲೀಸರ ಜೊತೆ ವಾಗ್ವಾದ ನಡೆಸಿದ್ದಾರೆ. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Post Views: 253

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.