Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಂಬಳೆಯಲ್ಲಿ ಹೊಡೆದಾಟ:ಪೊಲೀಸರಿಂದ ಲಾಠಿ ಪ್ರಹಾರ
    ಇತ್ತೀಚಿನ ಸುದ್ದಿ

    ಕುಂಬಳೆಯಲ್ಲಿ ಹೊಡೆದಾಟ:ಪೊಲೀಸರಿಂದ ಲಾಠಿ ಪ್ರಹಾರ

    March 19, 2023
    Share

    ಕುಂಬಳೆ: ಕುಂಬಳೆ ಬಸ್‌ ನಿಲ್ದಾಣ ಪರಿಸರದಲ್ಲಿ ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಇಲ್ಲಿನ ಜಿಎಚ್‌ಎಸ್‌ಎಸ್‌ನ ವಿದ್ಯಾರ್ಥಿಗಳ ಮಧ್ಯೆ ನಡೆದ ಹೊಡೆದಾಟದಲ್ಲಿ ನಿರತರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

    ವಿದ್ಯಾರ್ಥಿನಿಯರ ಬಗ್ಗೆ ಉಂಟಾದ ವಾಗ್ವಾದವೇ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟಕ್ಕೆ ಕಾರಣವಾಗಿದೆ ಎನ್ನಲಾಗಿದೆ.

    ಎಸೆಸೆಲ್ಸಿ ಪರೀಕ್ಷೆ ಮುಗಿದು ಪೇಟೆಗೆ ತಲುಪಿದ ಹತ್ತನೇ ವಿದ್ಯಾರ್ಥಿಗಳ ಹಾಗೂ ಒಂಬತ್ತನೇ ತರಗತಿ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿದೆ. ಈ ಹಿಂದೆಯೂ ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ ನಡೆದಿತ್ತು. ಕೆಲವು ವಿದ್ಯಾರ್ಥಿಗಳಿಗೆ ಟಿ.ಸಿ. ನೀಡಿ ಶಾಲೆಯಿಂದ ಹೊರ ಹಾಕಿದ್ದರಿಂದ ಹೊಡೆದಾಟ ನಿಯಂತ್ರಣಕ್ಕೆ ಬಂದಿತ್ತು.

    Post Views: 194

    Related Posts

    ಪುತ್ತೂರು: ಗಡಿಪಾರು ನೋಟಿಸ್ ವಿಚಾರಣೆ – 8 ಮಂದಿ ವಕೀಲರ ಮೂಲಕ ಹಾಜರಾತಿ

    June 6, 2025

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಹೊಸದಾಗಿ ಖರೀದಿಸಿದ ಕಾರು ನಿಯಂತ್ರಣ ತಪ್ಪಿ ಅಪಘಾತ – ಮೂವರಿಗೆ ಸಣ್ಣ ಗಾಯ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.