Facebook Twitter Instagram
    Wednesday, October 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಶಿಕ್ಷಕರ ಏಟಿಗೆ 4ನೇ ತರಗತಿ ವಿದ್ಯಾರ್ಥಿನಿ ಬಲಿ
    ಇತ್ತೀಚಿನ ಸುದ್ದಿ

    ಶಿಕ್ಷಕರ ಏಟಿಗೆ 4ನೇ ತರಗತಿ ವಿದ್ಯಾರ್ಥಿನಿ ಬಲಿ

    November 5, 2022
    Share

    ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.

    ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    Post Views: 259

    Related Posts

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.