Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ನಾಳೆ ಮಧ್ಯರಾತ್ರಿವರೆಗೆ ದ.ಕ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧ
    ಇತ್ತೀಚಿನ ಸುದ್ದಿ

    ನಾಳೆ ಮಧ್ಯರಾತ್ರಿವರೆಗೆ ದ.ಕ ಜಿಲ್ಲೆಯ ಹಲವೆಡೆ ಮದ್ಯ ಮಾರಾಟ ನಿಷೇಧ

    July 28, 2022
    Share

    ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ.

    ನಿನ್ನೆಯಿಂದ ನಾಳೆ (ಜುಲೈ 29) ಮಧ್ಯರಾತ್ರಿ 12 ಗಂಟೆವರೆಗೆ ಸುಳ್ಯ, ಬಂಟ್ವಾಳ, ಪುತ್ತುರು, ಕಡಬದಲ್ಲಿ ಮದ್ಯದ ಅಂಗಡಿಗಳನ್ನು ಮುಚ್ಚಲು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.

    Post Views: 194

    Related Posts

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.