Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ; ಸಿಎಂ ಬೊಮ್ಮಾಯಿ
    ಇತ್ತೀಚಿನ ಸುದ್ದಿ

    ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧ; ಸಿಎಂ ಬೊಮ್ಮಾಯಿ

    December 6, 2022
    Share

    ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ನಡುವೆ ಗಡಿ ವಿವಾದ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಬಹಳ ವರ್ಷದಿಂದ ಗಡಿ ವಿವಾದ ಮಾಡಿಕೊಂಡು ಬಂದಿದ್ದಾರೆ. ಕರ್ನಾಟಕ- ಮಾಹಾರಾಷ್ಟ್ರ ಜನರ ನಡುವೆ ಸಾಮರಸ್ಯ ಇದೆ. ಸುಪ್ರೀಂಕೋರ್ಟ್‌ ನಲ್ಲೂ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ. ಜನರ ರಕ್ಷಣೆಗೆ ನಾವು ಬದ್ಧವಾಗಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

    ಇನ್ನು ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದದಲ್ಲಿ ಮತ್ತೆ ಕ್ಯಾತೆ ತೆಗೆದಿರುವ ಮಹಾರಾಷ್ಟ್ರದ ಎಂ.ಇ.ಎಸ್. ಮಹಾರಾಷ್ಟ್ರ ರಾಜಕಾರಣಿಗಳ ವಿರುದ್ಧ ಕರವೇ ಕಿಡಿಕಾರಿದ್ದು, ಇಂದು ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಬಹಿರಂಗ ಸಭೆ ನಡೆಸಲಿದೆ. ಇಂದು ಕರ್ನಾಟಕ ರಕ್ಷಣಾ ವೇದಿಕೆ ಬಹಿರಂಗ ಸಭೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಾದ್ಯಂತ ಪೊಲೀಸ್ ಬಿಗ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಭದ್ರತೆಗಾಗಿ ಡಿಸಿಪಿ, ನಾಲ್ವರು ಸಿಪಿಐ, 10 ಪಿಎಸ್ ಐ, 12 ಕೆಎಸ್ ಆರ್, 8 ಸಿಎಆರ್ ತುಕಡಿಗಳು ಹಾಗೂ ಅಶ್ರುವಾಯು ಪ್ರಯೋಗ ವರುಣಾ ವಾಹನ ನಿಯೋಜನೆ ಮಾಡಲಾಗಿದೆ.

    Post Views: 213

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.