Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ ಪತ್ರ ನೀಡಿದ ಸಿಎಂ
    ರಾಜ್ಯ ಸುದ್ದಿ

    ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ ಪತ್ರ ನೀಡಿದ ಸಿಎಂ

    June 25, 2022
    Share

    ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು.

    ಕೆಲ ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು.ಇಂದು ಬೆಳಗ್ಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ಸಿಎಂ ನೀಡಿದರು.

    ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್‌ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್‌ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.

    Post Views: 271

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    CCB ಪೊಲೀಸರಿಂದ ಆಪರೇಷನ್ ರೈಸ್ ಕಾರ್ಯಾಚರಣೆ: 15.29 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!

    July 21, 2026

    FIR ದಾಖಲಿಸುವುದಲ್ಲ, ಕೊಲೆಗಡುಕರನ್ನು ಪತ್ತೆಹಚ್ಚಿ ಜೈಲಿಗಟ್ಟಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

    July 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.