Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಾಸ್ತುದೋಷದಿಂದಾಗಿ 5 ವರ್ಷಗಳಿಂದ ಮುಚ್ಚಿದ್ದ ವಿಧಾನಸೌಧದ ಬಾಗಿಲು ತೆರೆದು ಒಳ ಪ್ರವೇಶಿಸಿದ ಸಿಎಂ
    ಇತ್ತೀಚಿನ ಸುದ್ದಿ

    ವಾಸ್ತುದೋಷದಿಂದಾಗಿ 5 ವರ್ಷಗಳಿಂದ ಮುಚ್ಚಿದ್ದ ವಿಧಾನಸೌಧದ ಬಾಗಿಲು ತೆರೆದು ಒಳ ಪ್ರವೇಶಿಸಿದ ಸಿಎಂ

    June 25, 2023
    Share

    ಬೆಂಗಳೂರು: ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ

    ಈ ಕುರಿತು ಟ್ವೀಟ್ ಮಾಡಿರುವ ಅವರು, ಜನರ ಬಗ್ಗೆ ಕಾಳಜಿ, ನಡತೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯದಲ್ಲಿ ನಿಷ್ಠೆ ನಮ್ಮೊಳಗಿದ್ದರೆ ದಿಕ್ಕು, ಘಳಿಗೆ, ಮುಹೂರ್ತ ಎಲ್ಲವೂ ನಗಣ್ಯ. ವಾಸ್ತುದೋಷದ ಕಾರಣಕ್ಕಾಗಿ ಕಳೆದ ಐದು ವರ್ಷಗಳಿಂದ ಮುಚ್ಚಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ದಕ್ಷಿಣ ದ್ವಾರವನ್ನು ತೆರೆಸಿ, ಅದೇ ಬಾಗಿಲಿನಿಂದ ಕಚೇರಿ ಪ್ರವೇಶ ಮಾಡಿದೆ ಎಂದಿದ್ದಾರೆ.ಇನ್ನು ಕೊಠಡಿಯೊಳಗೆ ಒಳ್ಳೆಯ ಗಾಳಿ, ಬೆಳಕು ಬರುವಂತಿದ್ದರೆ ಅದಕ್ಕಿಂತ ಉತ್ತಮ ವಾಸ್ತು ಬೇರಿಲ್ಲ. ನಡೆ – ನುಡಿ ಶುದ್ಧವಿದ್ದರೆ ಮತ್ತೆಲ್ಲವೂ ಶುಭದಾಯಕವಾಗಿರಲಿದೆ. ಜನತೆಯ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.

    Post Views: 241

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.