Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್..! ಸಾವಿರಾರು ಕೋಳಿಗಳು ಬಲಿ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಭಾರೀ ಗಾಳಿ ಮಳೆಗೆ ಕುಸಿದು ಬಿದ್ದ ಕೋಳಿ ಸಾಕಣೆ ಶೆಡ್..! ಸಾವಿರಾರು ಕೋಳಿಗಳು ಬಲಿ

    July 19, 2024
    Share

    ಬಂಟ್ವಾಳ : ಭಾರೀ ಗಾಳಿ ಮಳೆಗೆ ಕೋಳಿ ಸಾಕಣೆ ಮಾಡುವ ಶೆಡ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು ಒಂದುವರೆ ಸಾವಿರ ಕೋಳಿಗಳು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

    ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದೆ. ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಈ ಪೈಕಿ 700 ಕೋಳಿಗಳು ದೊಡ್ಡದಾಗಿದ್ದವು. ಈ ಹಿನ್ನೆಲೆ 700 ಕೋಳಿಗಳನ್ನು ಮಾರಾಟ ಮಾಡಲಾಗಿತ್ತು.

    ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆ ಸುಮಾರು 1,500 ಕೋಳಿಗಳು ಅದರಡಿಗೆ ಬಿದ್ದು ಮೃತಪಟ್ಟಿದೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

    Post Views: 211

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.