Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

    June 14, 2024
    Share

    ಉಳ್ಳಾಲ: ಕುತ್ತಾರು ದೆಕ್ಕಾಡಿನ ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳು ಭಕ್ತರ ಸಮ್ಮುಖದಲ್ಲಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್‌ ಆಫ್‌ ಕುತ್ತಾರು ಕೊರಗಜ್ಜ’ ಎಂಬ ಶಿರೋನಾಮೆಯಲ್ಲಿ ಖಾತೆ ತೆರೆದು ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿರುವ ಸಂಸ್ಥೆಯ ವಿರುದ್ಧ ಸೈಬರ್‌ ಎಕಾನಾಮಿಕ್‌ ಎಂಡ್‌ ನಾರ್ಕೊಟಿಕ್‌ (ಸೆನ್‌) ಪೊಲೀಸ್‌ ಠಾಣೆಗೆ ಕುತ್ತಾರು ಆಡಳಿತ ಮಂಡಳಿ ದೂರು ನೀಡಿದೆ.

    ಕೊರಗಜ್ಜನ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್‌ ಮುಖಾಂತರ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸುತ್ತಿಲ್ಲ. ಕೊರಗಜ್ಜ ದೈವದ ಮೇಲೆ ಸಾರ್ವಜನಿಕರಿಗೆ ಇರುವ ಭಕ್ತಿಯನ್ನೇ ಪ್ರಧಾನವಾಗಿರಿಸಿಕೊಂಡು “ಡಿವೋಟಿಸ್‌ ಆಫ್‌ ಕುತ್ತಾರು ಕೊರಗಜ್ಜ’ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಸಾರ್ವಜನಿಕರಿಂದ ದೇಣಿಗೆಯನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಸಾಮಾಜಿಕ ಜಾಲತಾಣದಲ್ಲಿ ಶ್ರೀ ಕ್ಷೇತ್ರದ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವುದು ಕೂಡ ಕಾನೂನು ಬಾಹಿರವಾಗಿದ್ದು, ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ. ಸೆನ್‌ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    Post Views: 247

    Related Posts

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.