Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಂಟೈನರ್‌ ಗೆ ಕಾರು ಡಿಕ್ಕಿ- ಉಡುಪಿ ಬಂಟಕಲ್‌ ಕಾಲೇಜಿನ ಪ್ರಾಧ್ಯಾಪಕ ಸ್ಥಳದಲ್ಲೇ ಮೃತ್ಯು..!
    ಇತ್ತೀಚಿನ ಸುದ್ದಿ

    ಕಂಟೈನರ್‌ ಗೆ ಕಾರು ಡಿಕ್ಕಿ- ಉಡುಪಿ ಬಂಟಕಲ್‌ ಕಾಲೇಜಿನ ಪ್ರಾಧ್ಯಾಪಕ ಸ್ಥಳದಲ್ಲೇ ಮೃತ್ಯು..!

    March 18, 2023
    Share

    ಹೊನ್ನಾವರ : ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಉಡುಪಿ ಕಾಲೇಜು ಪ್ರಾಧ್ಯಾಪಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಸಂಭವಿಸಿದೆ,

    ಬಂಟಕಲ್ಲು ಶ್ರಿ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್‌ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಕ ಅನಂತೇಶ ರಾವ್‌ (40) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅನಂತೇಶ ರಾವ್‌ ಉಡುಪಿಯಿಂದ ಸೋದೆ ಮೂಲ ಮಠಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಹೊನ್ನಾವರದ ಬಳಿ ಕಂಟೈನರ್‌ಗೆ ಢಿಕ್ಕಿ ಹೊಡೆದಿದ್ದು, ಈ ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ನಿವಾಸಿಯಾದ ಅವರು ಪತ್ನಿ ಮಂಗಳೂರು ಎಂ.ವಿ.ಶೆಟ್ಟಿ ಎಲೈಡ್‌ ಹೆಲ್ತ್‌ ಸೈನ್ಸಸ್‌ ಕಾಲೇಜಿನ ಪ್ರಾಂಶುಪಾಲೆ ಶ್ರೀಪ್ರಿಯಾ ಅನಂತೇಶ್‌ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಕಾರ್ಯದರ್ಶಿ ರತ್ನಕುಮಾರ್‌ ಮತ್ತು ಪ್ರಾಂಶುಪಾಲ ಡಾ| ತಿರುಮಲೇಶ್ವರ ಭಟ್‌, ಉಪ ಪ್ರಾಂಶುಪಾಲ ಡಾ| ಗಣೇಶ್‌ ಐತಾಳ್‌ ಸಂತಾಪ ಸೂಚಿಸಿದ್ದಾರೆ.

    Post Views: 156

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.