Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿ ಮೃತ್ಯು..!
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಅಸೌಖ್ಯದಿಂದ ಕಾಲೇಜು ವಿದ್ಯಾರ್ಥಿ ಮೃತ್ಯು..!

    November 13, 2024
    Share

    ಬೆಳ್ತಂಗಡಿ: ಉಜಿರೆ ಕಾಲೇಜಿನ ಯುವ ಪ್ರತಿಭೆ, ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಅಸೌಖ್ಯದಿಂದ ನಿಧನ ಹೊಂದಿದ್ದರು.

    ಮೃತಪಟ್ಟ ಯುವಕ ಮಂಡ್ಯ ಮೂಲದ ಚಿನ್ಮಯ ಗೌಡ ಪಿ.ಕೆ. (18) ಎಂದು ತಿಳಿದು ಬಂದಿದೆ. ‌ ಅವರು ಹಾಸ್ಟೆಲ್‌ನಲ್ಲಿ ವಾಸ್ತವ್ಯವಿದ್ದು, ಉಜಿರೆ ಖಾಸಗಿ ಕಾಲೇಜಿಗೆ ತೆರಳುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಟ್ಟಿದ್ದರು. ಕಳೆದ ಕೆಲವು ದಿನಗಳಿಂದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫ‌ಲಿಸದೆ ಮಂಗಳವಾರ ಮೃತಪಟ್ಟರು.  ಮೃತರು ತಂದೆ, ತಾಯಿಯನ್ನು ಅಗಲಿದ್ದಾರೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.