Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!
    ಇತ್ತೀಚಿನ ಸುದ್ದಿ

    ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ನಾಯಿಯನ್ನೇ ಕೊಂದ ಕಾಲೇಜು ವಾರ್ಡನ್​!

    January 28, 2023
    Share

    ಉಡುಪಿ: ಹುಡುಗಿಯ ಜೊತೆ ಆಟವಾಡಿದ್ದಕ್ಕೆ ಕಾಲೇಜು ವಾರ್ಡನ್​ ನಾಯಿಯನ್ನೇ ಕೊಂದಿರುವ ಅಮಾನವೀಯ ಘಟನೆ ಕಾಪು ತಾಲೂಕಿನ ಬಂಟಕಲ್​ನ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ನಡೆದಿದೆ.

    ರಾಜೇಶ್ ವಿಕೃತಿ ಮೆರೆದ ವಾರ್ಡನ್.ಹುಡುಗಿ ಜೊತೆ ಆಡಿದ್ದಕ್ಕೆ ನಾಯಿಯನ್ನೇ ಕೊಂದಿದ್ದಾನೆ. ಕೃತ್ಯದ ವಿಡಿಯೋ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಪಾಪಿ ವಾರ್ಡನ್ ಕೃತ್ಯಕ್ಕೆ ಜಾಲತಾಣದಲ್ಲಿ ನೆಟ್ಟಿಗರು ಭಾರಿ ಆಕ್ರೋಶ ಹೊರಹಾಕಿದ್ದಾರೆ.

    ವಿಡಿಯೋ ವೈರಲ್ ಆಗುತ್ತಿದ್ದಂತೆ ವಾರ್ಡನ್ ಮೇಲೆ ಪ್ರಕರಣ ದಾಖಲಿಸಲಾಗಿದೆ. ಮಂಜುಳಾ ಕರ್ಕೇರ ಎಂಬುವರು ಶಿರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    Post Views: 168

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.