ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ನಡೆದಿದೆ.

ಧರ್ಮಸ್ಥಳದದಿಂದ ಮುಂಡಾಜೆ ಕಡೆಗೆ ಸಂಚರಿಸುತ್ತಿದ್ದ ಕಾರು ರಸ್ತೆ ಬದಿಯ ಮೋರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿಎರಡು ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.