Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇಬ್ಬರ ಸಾವಿಗೆ ಕಾರಣರಾದ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಬಂಧನ
    ಇತ್ತೀಚಿನ ಸುದ್ದಿ

    ಇಬ್ಬರ ಸಾವಿಗೆ ಕಾರಣರಾದ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಬಂಧನ

    February 4, 2023
    Share

    ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ.
    ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.

    ಇದೀಗ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದ್ರ ನಗರ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.

    Post Views: 264

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.