Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BIGG NEWS : ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ : ಪೊಲೀಸ್ ಆಯುಕ್ತ ದಯಾನಂದ ಎಚ್ಚರಿಕೆ
    ಇತ್ತೀಚಿನ ಸುದ್ದಿ

    BIGG NEWS : ಸೋಶಿಯಲ್ ಮೀಡಿಯಾದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ : ಪೊಲೀಸ್ ಆಯುಕ್ತ ದಯಾನಂದ ಎಚ್ಚರಿಕೆ

    June 7, 2023
    Share

    ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ, ನಿಂದನೆ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೋಸ್ಟ್ ಹಾಕಿದ್ರೆ ತಕ್ಷಣವೇ ಬಂಧಿಸಲಾಗುತ್ತದೆ.

    ಸೇವಾ ಸಂಸ್ಥೆಗಳ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ. ನಿಂದನೆ, ಹೀಯಾಳಿಸುವುದು ಸೇರಿದಂತೆ ಕೋಮು ಪ್ರಚೋದನೆ ಪೋಸ್ಟ್ ಹಾಕಿದ್ರೆ ಸಹಿಸುವುದಿಲ್ಲ. ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.

    ಸಾಮಾಜಿಕ ಜಾಲತಾಣದ ಗ್ರೂಪ್‌ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡಿದರೆ ಅಂತಹ ಗ್ರೂಪ್‌ ಅಡ್ಮಿನ್‌ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

    Post Views: 174

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.