Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ತಂದೆ : ಸಾರ್ವಜನಿಕರಿಂದ ರಕ್ಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮಗುವಿನೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಮುಂದಾದ ತಂದೆ : ಸಾರ್ವಜನಿಕರಿಂದ ರಕ್ಷಣೆ

    November 11, 2024
    Share

    ಮಂಗಳೂರು: ತನ್ನ ಪುಟ್ಟ ಮಗುವನ್ನೆತ್ತಿಕೊಂಡು ತಂದೆಯೋರ್ವರು ಗುರುಪುರ ನದಿಯ ಸೇತುವೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಘಟನೆ ರವಿವಾರ ಮಧ್ಯಾಹ್ನ ನಡೆದಿದೆ. ಕೈಕಂಬದ ನಿವಾಸಿ ಸಂದೀಪ್ ಎಂಬವರು ತಮ್ಮ 2 ವರ್ಷದ ಮಗುವನ್ನೆತ್ತಿಕೊಂಡು ಗುರುಪುರ ಸೇತುವೆಯ ಮೇಲೇರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅವರು ಆತ್ಮಹತ್ಯೆಗೆ ಯತ್ನಿಸುತ್ತಿದ್ದಾರೆಂದು ತಿಳಿದು ಉಪಾಯದಿಂದ ಮನವೊಲಿಸಿ ಮಗು ಸಹಿತ ಅವರನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದಾರೆ. ಬಳಿಕ ಪೊಲೀಸರು ಅವರಿಗೆ ಬುದ್ಧಿವಾದ ಹೇಳಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.