Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಂದೆ ಆತ್ಮಹತ್ಯೆ..!

    November 6, 2024
    Share

    ರಾಜ್ಯದಲ್ಲಿ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಗದಗ ಜಿಲ್ಲೆಯಲ್ಲಿ ಮೂವರು ಮಕ್ಕಳ ಜೊತೆಗೆ ನದಿಗೆ ಹಾರಿದಂತ ತಂದೆ, ಆತ್ಮಹತ್ಯೆಗೆ ಶರಣಾಗಿರುವಂತ ಧಾರುಣ ಘಟನೆ ನಡೆದಿದೆ.

    ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ಬಳಿಯಲ್ಲಿರುವಂತ ತುಂಗಭದ್ರಾ ನದಿಗೆ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಎಸೆದು, ತಾನು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.

    ಮೃತರನ್ನು ವೇದಾಂತ(3), ಪವನ್(4) ಹಾಗೂ ಧನ್ಯಾ(6), ತಂದೆ ಮಂಜುನಾಥ್ ಎಂಬುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು, ಮೃತರ ಶವಗಳನ್ನು ತುಂಗಭದ್ರಾ ನದಿಯಿಂದ ಹೊರ ತೆಗೆಯುವ ಕಾರ್ಯದಲ್ಲಿ ನಿರತರಾಗಿದ್ದಾರೆ.

    Post Views: 224

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.