Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!
    ಇತ್ತೀಚಿನ ಸುದ್ದಿ

    ಪುತ್ತೂರು: ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!

    October 19, 2022
    Share

    ಪುತ್ತೂರು: ಲಾಡ್ಜ್ ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.

    ಮೃತ ವ್ಯಕ್ತಿ ಅ.16 ರಂದು ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ ರೂಂ ಮಾಡಿಕೊಂಡಿದ್ದರು.ಅ.18ಕ್ಕೆ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

    ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತದೇಹವನ್ನು‌ ಪುತ್ತೂರಿನ‌ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮೂಲದ ಪತ್ತೆ ಬಗ್ಗೆ ತನಿಖೆ ನಡೆಯುತ್ತಿದೆ.

    Post Views: 237

    Related Posts

    ಬೆಳ್ತಂಗಡಿ ಅಪಘಾತ ದುರಂತ: ದ್ವಿಚಕ್ರ ವಾಹನ ಡಿಕ್ಕಿ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    April 23, 2026

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.