Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಮೊದಲ ಸ್ಥಾನ…! ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ಆಘಾತಕಾರಿ ಮಾಹಿತಿ
    ಇತ್ತೀಚಿನ ಸುದ್ದಿ

    ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಮೊದಲ ಸ್ಥಾನ…! ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಯಲ್ಲಿ ಆಘಾತಕಾರಿ ಮಾಹಿತಿ

    September 19, 2022
    Share

    ಬೆಂಗಳೂರು: ಕೋಮುಗಲಭೆಯಲ್ಲಿ ದಕ್ಷಿಣ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳು ಮೊದಲೆರಡು ಸ್ಥಾನ ಪಡೆದಿದೆ ಎಂದು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ವರದಿಲ್ಲಿ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

    ಇನ್ನು ರೌಡಿಸಂನಲ್ಲಿ ಉಡುಪಿ, ಕೋಲಾರ ಅಗ್ರಸ್ಥಾನ ಪಡೆದಿದ್ದು, ಕಳೆದ ಐದು ವರ್ಷಗಳಲ್ಲಿ ಪ್ರಕರಣ ಆಧರಿಸಿ ಈ ವರದಿಯನ್ನ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

    ರಾಜ್ಯದಲ್ಲಿ ಒಟ್ಟು 242 ಕೋಮುಗಲಭೆ ಕೇಸ್ ದಾಖಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ 57, ಶಿವಮೊಗ್ಗ 48 ಕೇಸ್ ದಾಖಲಾಗಿದೆ. ಅದರಂತೆ ಬಾಗಲಕೋಟೆ 28, ದಾವಣಗೆರೆ 18, ಹಾವೇರಿ 18 ಕೋಮುಗಲಭೆ ಪ್ರಕರಣಗಳು ನಡೆದಿವೆ.

    ಇನ್ನೂ ರೌಡಿಸಂನಲ್ಲಿ ಒಟ್ಟು 1431 ಪ್ರಕರಣಗಳು ದಾಖಲಾಗಿದ್ದು, ಇದ್ರಲ್ಲಿ ಉಡುಪಿ 421, ಕೋಲಾರ 165, ದಕ್ಷಿಣಕನ್ನಡ 152, ಬೆಂಗಳೂರು ನಗರ 80, ಕಲಬುರಗಿ 97, ಶಿವಮೊಗ್ಗದಲ್ಲಿ 158 ಕೇಸ್ ದಾಖಲಾವೆ. ಮೂರು ವರ್ಷದಲ್ಲಿ 4 ಮತೀಯ ಕೊಲೆ ಆಗಿದ್ದು, ಗಲಭೆಯಲ್ಲಿ 280 ಪೊಲೀಸರಿಗೆ ದೈಹಿಕ ಹಾನಿಯಾಗಿದೆ ಎಂದು ವರದಿ ತಿಳಿಸಿದೆ.

    Post Views: 206

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.