Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಮನಿಸಿ: ಸೆ.10ರಂದು ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿಗೆ ‘ಸ್ಪರ್ಧಾತ್ಮಕ ಪರೀಕ್ಷೆ’
    ಇತ್ತೀಚಿನ ಸುದ್ದಿ

    ಗಮನಿಸಿ: ಸೆ.10ರಂದು ಪೊಲೀಸ್ ಕಾನ್ ಸ್ಟೇಬಲ್ ನೇಮಕಾತಿಗೆ ‘ಸ್ಪರ್ಧಾತ್ಮಕ ಪರೀಕ್ಷೆ’

    September 4, 2023
    Share

    ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಇದೇ ಸೆ.10ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ.

    ಈ ಬಗ್ಗೆ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದಿಂದ ಮಾಹಿತಿ ನೀಡಲಾಗಿದ್ದು, ಸೆಪ್ಟೆಂಬರ್.10ರಂದು ಸಶಸ್ತ್ರ ಪೊಲೀಸ್ ಕಾನ್ ಸ್ಟೇಬಲ್ ( ಸಿಎಆರ್/ಡಿಎಆರ್) ಹುದ್ದೆಗಳ ನೇಮಕಾತಿಗೆ ಬೆಂಗಳೂರಿನ 41 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದಿದೆ.

    ಸೆ.10ರಂದು ನಡೆಯಲಿರುವಂತ ಸ್ಪರ್ಧಾತ್ಮಕ ಪರೀಕ್ಷೆಗೆ 20,560 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ಮಾಹಿತಿಯನ್ನು ಇಲಾಖೆಯ ಜಾಲತಾಣ https://ksp.karnataka.gov.in ಅಥವಾ https://ksp-recruitment.inನಲ್ಲಿ ಬಿಡುಗಡೆ ಮಾಡಲಾಗಿದೆ ಎಂದಿದೆ.

    ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತ ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್ ಲೋಡ್ ಮಾಡಿಕೊಂಡು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಕೋರಿದೆ.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.