Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ – ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಷರತ್ತುಬದ್ಧ ಜಾಮೀನು
    ಇತ್ತೀಚಿನ ಸುದ್ದಿ

    ಮಂಗಳೂರು: ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ – ಪ್ರಸಾದ್ ಅತ್ತಾವರ ಸೇರಿ 11 ಮಂದಿಗೆ ಷರತ್ತುಬದ್ಧ ಜಾಮೀನು

    February 6, 2025
    Share

    ಮಂಗಳೂರು: ನಗರದ ಬಿಜೈನಲ್ಲಿರುವ ಕಲರ್ ಯೂನಿಸೆಕ್ಸ್ ಮಸಾಜ್ ಪಾರ್ಲರ್ ದಾಳಿ ಪ್ರಕರಣದ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

    ರಾಮಸೇನಾ ಕರ್ನಾಟಕ ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 11 ಮಂದಿಗೆ ಜಾಮೀನು ನೀಡಲಾಗಿದೆ. ಜನವರಿ 23‌ರಂದು ಮಂಗಳೂರಿನ ಬಿಜೈನಲ್ಲಿರುವ ಕಲರ್ಸ್ ಯುನಿಸೆಕ್ಸ್ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ್ದ ರಾಮಸೇನಾ ಸಂಘಟನೆಯ ಕಾರ್ಯಕರ್ತರು ಅನೈತಿಕ ಚಟುವಟಿಕೆ ನಡೆಯುತ್ತಿರುವ ಎಂದು ಆರೋಪದ ಮೇಲೆ ದಾಂಧಲೆ ನಡೆಸಿದ್ದರು. ಈ ಬಗ್ಗೆ ಮಸಾಜ್ ಪಾರ್ಲರ್ ಮಾಲೀಕರು ಬರ್ಕೆ ಠಾಣೆಯಲ್ಲಿ ದೂರು ದಾಖಲಿಸಿದ್ದರು.

    ದಾಳಿಯ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ ಸೇರಿದಂತೆ 14 ಮಂದಿಯನ್ನು ಬರ್ಕೆ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಬಂಧಿತರಿಗೆ ಮಂಗಳೂರು 6ನೇ ಜೆಎಂಎಫ್‌ಸಿ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಆರೋಪಿಗಳ ಪರ ವಕೀಲರು ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು‌ ಅರ್ಜಿ ಸಲ್ಲಿಸಿದ್ದರು. 14 ಮಂದಿ ಆರೋಪಿಗಳಲ್ಲಿ ಜಾಮೀನು‌ ಅರ್ಜಿ ಸಲ್ಲಿಸದ ಮೂರು ಮಂದಿ‌ ಆರೋಪಿಗಳ ಹೊರತುಪಡಿಸಿ ನ್ಯಾಯಾಲಯವು 11 ಮಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ

    Post Views: 383

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.