Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್ ಅರೆಸ್ಟ್
    ಇತ್ತೀಚಿನ ಸುದ್ದಿ

    ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಸ್ ಕಂಡಕ್ಟರ್ ಅರೆಸ್ಟ್

    January 23, 2025
    Share

    ಮೂಡುಬಿದಿರೆ: ಬಸ್ ಟಿಕೆಟ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನು ಶಾಲೋಮ್ ಬಸ್ ನ ನಿರ್ವಾಹಕ ಪ್ರಶಾಂತ್ ಪೂಜಾರಿ ಎಂದು ಗುರುತಿಸಲಾಗಿದೆ.

    ಮಹಿಳೆಯರು ಪ್ರತಿನಿತ್ಯ ಶಾಲೊಮ್ ಬಸ್ ನಲ್ಲಿ ಕೆಲಸಕ್ಕೆ ಬರುತ್ತಿದ್ದರು, ಕೆಲವೊಮ್ಮೆ ಬೇರೆ ಬಸ್ ಗಳಲ್ಲಿ ಸಂಚರಿಸುತ್ತಿದ್ದರು. ಈ ನಡುವೆ ಬಸ್ ಕಂಡಕ್ಟರ್ ಪ್ರಶಾಂತ್ ಪೂಜಾರಿ ಪ್ರತಿ ದಿನ ಇದೇ ಬಸ್ಸಿನಲ್ಲಿ ಬರದಿದ್ದರೆ ರಿಯಾಯಿತಿ ದರದಲ್ಲಿ ಟಿಕೆಟ್ ನೀಡಲು ಆಗದು ಎಂದು ನಿರಾಕರಿಸಿದ್ದಾನೆ ಎಂದು ಹೇಳಲಾಗಿದ್ದು, ಇದೇ ವಿಚಾರಕ್ಕೆ ಮಹಿಳಾ ಪ್ರಯಾಣಿರೊಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ವಿಷಯಕ್ಕೆ ಮಹಿಳೆ ಜತೆ ವಾಗ್ವಾದ ನಡೆಸಿದ್ದ ನಿರ್ವಾಹಕ ಆಕೆಗೆ ಕಪಾಳಕ್ಕೆ ಹೊಡೆದಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಆರೋಪಿಯನ್ನು ಬುಧವಾರ ಬಂಧಿಸಲಾಗಿದೆ. ಆತನ ವಿರುದ್ಧ ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 148

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.