Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ- ಕಂಡಕ್ಟರ್‌ ಬಂಧನ
    ಕರಾವಳಿ ಸುದ್ದಿ

    ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ- ಕಂಡಕ್ಟರ್‌ ಬಂಧನ

    March 26, 2023
    Share

    ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿ ಇಲ್ಲಿನ ಕಲ್ಲಡ್ಕ ವಿದ್ಯಾ ಕೇಂದ್ರವೊಂದರ ವಿದ್ಯಾರ್ಥಿನಿಯಾಗಿದ್ದು, ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ನೊಂದ ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.

    ಆರೋಪಿ ದವಾಳ್ ಸಾಬ್ ಕಲ್ಲಡ್ಕದಿಂದ ಬರುವ ವೇಳೆ ಪಾಣೆಮಂಗಳೂರು ಬಸ್ ಸ್ಟಾಪ್‌ನಲ್ಲಿ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಇಳಿದು ಹೋಗಿದ್ದರು. ಅ ಸಂದರ್ಭದಲ್ಲಿ ಬಸ್‌ ನಲ್ಲಿ ನೊಂದ ಬಾಲಕಿ, ಬಸ್ ಚಾಲಕ ಮತ್ತು ನಿರ್ವಾಹಕ ಮೂರೇ ಜನ ಇದ್ದ ವೇಳೆ ಈತ ಲೈಗಿಂಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.

    Post Views: 328

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.