Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು; ಸಮೀಕ್ಷಾ ವರದಿ
    ಇತ್ತೀಚಿನ ಸುದ್ದಿ

    2023ರ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಅತ್ಯಧಿಕ ಸ್ಥಾನಗಳಲ್ಲಿ ಗೆಲುವು; ಸಮೀಕ್ಷಾ ವರದಿ

    January 21, 2023
    Share

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ 108 ರಿಂದ 114 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆಯೊಂದು ತಿಳಿಸಿದೆ.

    ಐಪಿಎಸ್‌ಎಸ್ ತಂಡದ ಸಹಯೋಗದೊಂದಿಗೆ ಹೈದರಾಬಾದ್ ನ ಎಸ್‌ಎಎಸ್ ಗುಂಪು ನಡೆಸಿದ ಸಮೀಕ್ಷೆಯಲ್ಲಿ ಈ ಅಂಶಗಳು ಬಹಿರಂಗವಾಗಿದ್ದು, ಕಾಂಗ್ರೆಸ್ ನ ಮತಗಳಿಕೆಯಲ್ಲೂ ಹೆಚ್ಚಳದ ಸಾಧ್ಯತೆ ಇದೆ ಎನ್ನಲಾಗಿದೆ.

    ರಾಜ್ಯದಲ್ಲಿ ಆಡಳಿತಾರೂಢ ಬಿಡೆಪಿ 65 ರಿಂದ 75 ಮತ್ತು ಜೆಡಿಎಸ್ 24 ರಿಂದ 34 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ತಿಳಿಸಿದೆ.

    ಇದಲ್ಲದೆ ಸಣ್ಣ ಪಕ್ಷಗಳು ಮತ್ತು ಸ್ವತಂತ್ರರು ಏಳು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎಂದು ಸಮೀಕ್ಷೆ ಹೇಳಿದೆ.

    Post Views: 203

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.