Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು..!!
    ಇತ್ತೀಚಿನ ಸುದ್ದಿ

    ತಿಮರೋಡಿ, ಮಟ್ಟಣ್ಣವರ ಸೇರಿ ಐವರ ವಿರುದ್ಧ ಆರೋಪಿ ಚಿನ್ನಯ್ಯ ದೂರು..!!

    December 20, 2025
    Share

    ಬೆಳ್ತಂಗಡಿ: ಧರ್ಮಸ್ಥಳ ವಿರುದ್ಧ ಷಡ್ಯಂತರ ಹಾಗೂ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಶಿವಮೊಗ್ಗ ಸೆಂಟ್ರಲ್ ಜೈಲಿನಿಂದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ ಬಿಡುಗಡೆ ಬಳಿಕ ಆರೋಪಿ ಚಿನ್ನಯ್ಯ ಐವರ ವಿರುದ್ಧ ಜೀವ ಬೆದರಿಕೆ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಠಾಣೆಗೆ ಇದೀಗ ದೂರ ನೀಡಿದ್ದಾನೆ.

    ತನಗೆ ಹಾಗೂ ತನ್ನ ಪತ್ನಿಗೆ ಜೀವ ಬೆದರಿಕೆ ಅಂತ ಚಿನ್ನಯ್ಯ ದೂರು ನೀಡಿದ್ದಾನೆ ಮಹೇಶ ಶೆಟ್ಟಿ ತಿಮರೋಡಿ, ಗಿರೀಶ ಮಟ್ಟಣ್ಣನವರ, ವಿಠಲಗೌಡ, ಟಿ ಜಯಂತ್ ಹಾಗೂ ಸಮೀರ್ ಎಂಡಿ ವಿರುದ್ಧ ಆರೋಪಿ ಚಿನ್ನಯ್ಯ ದೂರು ನೀಡಿದ್ದಾನೆ. ಈ ವೇಳೆ ಬೆಳ್ತಂಗಡಿ ಠಾಣೆಗೆ ಮನವಿ ಸಲ್ಲಿಸಲು ಧರ್ಮಸ್ಥಳ ಪೊಲೀಸರು ಸೂಚನೆ ನೀಡಿದ್ದಾರೆ.

    Post Views: 224

    Related Posts

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ತಡರಾತ್ರಿ ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಕೈದಿಗಳ ಬಳಿಯಿದ್ದ ಮೊಬೈಲ್‌ಗಳು ಜಪ್ತಿ

    September 8, 2026

    ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

    September 8, 2026

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.