Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ತವ್ಯದಲ್ಲಿದ್ದಾಗಲೇ ಹೃದಯಘಾತದಿಂದ ಕಾನ್ಸ್‌ಟೇಬಲ್​ ಸಾವು.!
    ಇತ್ತೀಚಿನ ಸುದ್ದಿ

    ಕರ್ತವ್ಯದಲ್ಲಿದ್ದಾಗಲೇ ಹೃದಯಘಾತದಿಂದ ಕಾನ್ಸ್‌ಟೇಬಲ್​ ಸಾವು.!

    April 27, 2025
    Share

    ಚಾಮರಾಜನಗರ : ಈ ಸರಿಯಾದ ಹತ ಎನ್ನುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾದ ಕಾಯಿಲೆ ಆಗಿಬಿಟ್ಟಿದೆ. ವಯಸ್ಸಿನ ಮಿತಿಯಿಲ್ಲದೆ ಎಲ್ಲರಲ್ಲೂ ಹೃದಯಘಾತ ಕಾಣಿಸಿಕೊಳ್ಳುತ್ತಿದೆ. ಇದೀಗ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್​​ವೊಬ್ಬರು ಹೃದಯಘಾತದಿಂದ ಕೊನೆಯುಸಿರೆಳೆದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ಜರುಗಿದೆ.

    ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಆಲಬಾವಿ ಗ್ರಾಮದ ಪರಶುರಾಮ್ (31) ಮೃತಪಟ್ಟ ಕಾನ್ಸ್‌ಟೇಬಲ್. ಹನೂರು ತಾಲೂಕಿನ ರಾಮಪುರ ಪೊಲೀಸ್ ಠಾಣೆಯಲ್ಲಿ ಪರಶುರಾಮ್ ಮೂರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಕಳೆದ ಮೂರು ತಿಂಗಳಿನಿಂದ ಎಸ್.ಬಿ ಕರ್ತವ್ಯ ಮಾಡುತ್ತಿದ್ದರು.

    ಬೆಳಗ್ಗೆ ಕರ್ತವ್ಯದಲ್ಲಿದ್ದಾಗಲೇ ಹೃದಯಘಾತ ಸಂಭವಿಸಿದೆ. ತಕ್ಷಣ ಸಹೋದ್ಯೋಗಿಗಳು ರಾಮಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ವೈದ್ಯರು ಜಿಲ್ಲಾಸ್ಪತ್ರೆಗೆ ಕರೆದ್ಯೂಯುವಂತೆ ಸಲಹೆ ನೀಡಿದ್ದಾರೆ. ಕಾರಿನಲ್ಲಿ ಚಿಕಿತ್ಸೆಗೆ ಕರೆ ತರುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ

    Post Views: 153

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.