Facebook Twitter Instagram
    Tuesday, July 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ ನಗರ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ ನಾಪತ್ತೆ..!
    ಇತ್ತೀಚಿನ ಸುದ್ದಿ

    ಕಾರ್ಕಳ ನಗರ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್‌ ನಾಪತ್ತೆ..!

    October 21, 2023
    Share

    ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ.

    Post Views: 248

    Related Posts

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ:  ಪೊಲೀಸರಿಂದ ವಾರಂಟ್ ಆರೋಪಿ ಬಂಧನ!!

    July 28, 2026

    ಮಂಗಳೂರು: ಪಾಂಗಾಳ ಹತ್ಯೆ ಪ್ರಕರಣದಲ್ಲಿ ನಾಲ್ವರಿಗೆ ಜೀವಾವಧಿ ಶಿಕ್ಷೆ!!

    July 28, 2026

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.