Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸಂಚಾರಿ ಠಾಣೆ ಹೆಡ್ ಕಾನ್ಸ್‌ಟೇಬಲ್ ಗೆ ಕಾರು ಡಿಕ್ಕಿ: ಗಂಭೀರ
    ಇತ್ತೀಚಿನ ಸುದ್ದಿ

    ಉಳ್ಳಾಲ: ಸಂಚಾರಿ ಠಾಣೆ ಹೆಡ್ ಕಾನ್ಸ್‌ಟೇಬಲ್ ಗೆ ಕಾರು ಡಿಕ್ಕಿ: ಗಂಭೀರ

    October 3, 2022
    Share

    ಮಂಗಳೂರು; ಟ್ರಾಫಿಕ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ಕಾರು ಡಿಕ್ಕಿಯಾಗಿ ಪರಾರಿಯಾದ ಘಟನೆ ಉಳ್ಳಾಲಬೈಲಿನಲ್ಲಿ ನಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕೇಶ್ ನಾಯ್ಕ್ ಗಾಯಗೊಂಡವರು.

    ಲೋಕೇಶ್ ನಾಯ್ಕ್ ಹಾಗೂ ಎಎಸ್ ಐ ಮಂಜುಳಾ ಅವರು ಹೈವೇ ಪೆಟ್ರೋಲ್ ವಾಹನದಲ್ಲಿ ಉಳ್ಳಾಲಬೈಲಿನಲ್ಲಿ ಇಂದು ಸಂಜೆ ಗಸ್ತಿನಲ್ಲಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ತೊಕ್ಕೊಟ್ಟಿನಿಂದ ಉಳ್ಳಾಲಕ್ಕೆ ಬರುತ್ತಿದ್ದ ಸ್ವಿಫ್ಟ್ ಕಾರನ್ನು ಲೋಕೇಶ್ ತಪಾಸಣೆಗಾಗಿ ಸೈಡ್ ಗೆ ನಿಲ್ಲಿಸುವಂತೆ ಹೇಳಿದ್ದಾರೆ. ಈ ವೇಳೆ ಕಾರು ಲೋಕೇಶ್ ಅವರಿಗೆ ಏಕಾಏಕಿ ಡಿಕ್ಕಿಯಾಗಿದೆ. ಪರಿಣಾಮ ಲೋಕೇಶ್ ನಾಯ್ಕ್ ಡಿವೈಡರ್ ಗೆ ಎಸೆಯಲ್ಪಟ್ಟಿದ್ದಾರೆ. ಅಪಘಾತದ ಬಳಿಕ ಕಾರು ನಿಲ್ಲಿಸಿದೇ ಚಾಲಕ ಪರಾರಿಯಾಗಿದ್ದಾನೆ. ಗಂಭೀರ ಗಾಯಗೊಂಡ ಲೋಕೇಶ್ ನಾಯ್ಕ್ ಅವರನ್ನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 213

    Related Posts

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.