Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ:ನಿರ್ಮಾಣ ಹಂತದ ಜೆಟ್ಟಿ ಕುಸಿತ; ಮೀನುಗಾರರ ಆಕ್ರೋಶ
    ಇತ್ತೀಚಿನ ಸುದ್ದಿ

    ಉಡುಪಿ:ನಿರ್ಮಾಣ ಹಂತದ ಜೆಟ್ಟಿ ಕುಸಿತ; ಮೀನುಗಾರರ ಆಕ್ರೋಶ

    October 3, 2022
    Share

    ಉಡುಪಿ: ಸುಸಜ್ಜಿತ ಮೀನುಗಾರಿಕಾ ಜೆಟ್ಟಿ ಬೇಕು ಅನ್ನೋದು ಉಡುಪಿಯ ಗಂಗೊಳ್ಳಿಯ ಮೀನುಗಾರರ ಬಹುವರ್ಷದ ಬೇಡಿಕೆ. ಮೀನುಗಾರರ ಕನಸಿನ ಜೆಟ್ಟಿಗೆ ಅಂತ ಸರ್ಕಾರದಿಂದ 12 ಕೋಟಿ ಬಿಡುಗಡೆ ಆಗಿ, ಕಾಮಗಾರಿಯೂ ನಡೆಯುತ್ತಿದೆ. ಆದ್ರೆ ಅಧಿಕಾರಿಗಳ ಲಅವೈಜ್ಞಾನಿಕ ಕಾಮಗಾರಿಯಿಂದ ನಿರ್ಮಾಣ ಹಂತದಲ್ಲಿದ್ದ ಜಟ್ಟಿ ನೋಡು ನೋಡುತ್ತಲೇ ಕುಸಿದು ಬಿದ್ದಿದೆ.

    ಈ ನಡುವೆ ಮೀನುಗಾರ ಜಟ್ಟಿ ನಿರ್ಮಾಣದಲ್ಲೂ ಪರ್ಸೆಂಟೇಜ್ ಹೋಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಜೆಟ್ಟಿ ಕುಸಿತ ಕಂಡು ಮೀನುಗಾರರು ಆಕ್ರೋಶ ಹೊರಹಾಕಿದ್ದಾರೆ. ಹೊಟ್ಟೆಗೆ ಹಿಟ್ಟು ನೀಡುಲು ಸಹಕಾರಿಯಾಗಿದ್ದ ಜಟ್ಟಿ ಕುಸಿದು ಹೋಯಿತಲ್ಲಾ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಜೆಟ್ಟಿ ಅನ್ನೋದು ಮತ್ಸ್ಯ ಬೇಟೆ ಮುಗಿದ ಬಳಿಕ ಮೀನುಗಳನ್ನು ಖಾಲಿ ಮಾಡಲು ಹಾಗೂ ಹಡಗು, ದೋಣಿಗಳು ತಂಗಲು ಇರೋ ಪ್ರದೇಶ.

    Post Views: 196

    Related Posts

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.