Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮಾದಕ ವಸ್ತು ಸೇವಿಸಿದ ಆರೋಪ- 8 ಮಂದಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಮಾದಕ ವಸ್ತು ಸೇವಿಸಿದ ಆರೋಪ- 8 ಮಂದಿ ಬಂಧನ

    November 5, 2025
    Share

    ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಅಬ್ದುಲ್ ಸತ್ತಾರ್ (35) , ಮುಹಮ್ಮದ್ ರಫೀಕ್ (42) , ರಜತ್, ( 29 ) ಎಂಬವರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

    ಸಿರಾಜ್ (46) ಎಂಬಾತನನ್ನು ಕೊಣಾಜೆ ಪೊಲೀಸರು, ಮರವೂರು ಪೇಟೆಯಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಸಾಹೂದ್ (27 ) ಎಂಬಾತನನ್ನು ಬಜ್ಪೆ ಠಾಣಾ ಪೊಲೀಸರು, ಲಾಲ್ ಬಾಗ್ ಬಳಿ ಸೋಮವಾರಪೇಟೆಯ ವಿಷ್ಣು ಜಿ.ಕೆ (22 )ಎಂಬಾತನನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

    ಉರ್ವಾ ಪೊಲೀಸರು ಕೋಡಿಕಲ್ ಶಾಲೆಯ ಬಳಿ ಪ್ರಜ್ವಲ್ ಸಿ.ಯಾನೆ ಪಜ್ಜು (26) ಎಂಬಾತನನ್ನು ಮತ್ತು ಕಾರ್ನಾಡ್ ಗ್ರಾಮದ ಲಿಂಗಪ್ಪಯ್ಯ ಕಾಡು ಬಳಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ ಧರ್ಮಲಿಂಗ ಎಂಬಾತನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

    Post Views: 102

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.